* ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್)-3533 ಹುದ್ದೆಗಳ ಲಿಖಿತ ಪರೀಕ್ಷೆಯನ್ನು ದಿನಾಂಕ: 24.10.2021 ರಂದು ನಿಗದಿ ಪಡಿಸಲಾಗಿರುತ್ತದೆ. ಲಿಖಿತ ಪರೀಕ್ಷೆಯ ಕರೆಪತ್ರವನ್ನು ಈಗಾಗಲೇ ವೆಬ್ ಸೈಟ್‌ನಲ್ಲಿ ಪ್ರಕಟಿಸಲಾಗಿರುತ್ತದೆ. ಅಭ್ಯರ್ಥಿಗಳ ಕರೆ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳುವುದು.
ಒಂದು ವೇಳೆ Server Busy ಕಾರಣದಿಂದ ಕರೆಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಸಾಧ್ಯವಾಗದಿದ್ದಲ್ಲಿ ಎಲ್ಲಾ ಅಭ್ಯರ್ಥಿಗಳ ಅರ್ಜಿ ಸಂಖ್ಯೆ, ರೋಲ್ ನಂ., ಪರೀಕ್ಷಾ ಕೇಂದ್ರಗಳ ವಿವರಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅದನ್ನು ನೋಡಿಕೊಂಡು ಅಭ್ಯರ್ಥಿಗಳು ಅವರವರ ಪರೀಕ್ಷಾ ಕೇಂದ್ರಕ್ಕೆ ಹೋಗಿ ಹಾಜರಾಗಬೇಕಾಗಿರುತ್ತದೆ. ಅಭ್ಯರ್ಥಿಗಳಿಗೆ ಸೂಚನೆ, ಓಎಂಆರ್ ಭರ್ತಿ ಮಾಡುವ ವಿಧಾನವನ್ನು ಸಹ ನೀಡಲಾಗಿದ್ದು ಅದರಂತೆ ಭರ್ತಿ ಮಾಡಲು ಸೂಚಿಸಲಾಗಿದೆ. ONE MORE Fino orney (Eligible candidates List) 👉. Click Here
ಲಿಖಿತ ಪರೀಕ್ಷೆಯ ಸೂಚನೆಗಳು / ಓಎಂಆರ್ ಭರ್ತಿ ಮಾಡುವ ವಿಧಾನ (Mritten Exam Instruction to candidate / OMR
fill up procedure) Click Here
ಮೂಲ :- cpc21.ksp-online.in