ಜನರು ಗೌರವದಿಂದ ಜೀವನ ನಡೆಸುವುದಕ್ಕಾಗಿ ಅವರಿಗೆ ಕೈಗೆಟುಕುವ ಬೆಲೆಗಳಲ್ಲಿ ಸಾಕಷ್ಟು ಪ್ರಮಾಣದ ಗುಣಮಟ್ಟದ ಆಹಾರ ಪಡೆಯುವ ಅವಕಾಶವನ್ನು ಸುನಿಶ್ಚಿತಪಡಿಸುವ ಮೂಲಕ ಅವರ ಜೀವನದಲ್ಲಿ ಆಹಾರ ಮತ್ತು ಪೌಷ್ಟಿಕಾಂಶ ಭದ್ರತೆಯನ್ನು ಒದಗಿಸುವುದಕ್ಕೆ ಮತ್ತು ಅದಕ್ಕೆ ಸಂಬಂಧಿಸಿದ ಅಥವಾ ಅದಕ್ಕೆ ಪ್ರಾಸಂಗಿಕವಾದ ವಿಷಯಗಳಿಗೆ ಉಪಬಂಧ ಕಲ್ಪಿಸಲು ಅಧಿನಿಯಮ.
Post a Comment