Mahiti hakku kannada book pdf

 ಪ್ರತಿಯೊಂದು ಸಾರ್ವಜನಿಕ ಪ್ರಾಧಿಕಾರದ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ಮತ್ತುಉತ್ತರದಾಯಿತ್ವವನ್ನು ಹೆಚ್ಚಿಸುವ ದೃಷ್ಟಿಯಿಂದ ಸಾರ್ವಜನಿಕ ಪ್ರಾಧಿಕಾರಗಳ ನಿಯಂತ್ರಣದಲ್ಲಿರುವಮಾಹಿತಿಯನ್ನು ಪಡೆಯಲು ನಾಗರಿಕರಿಗೆ ಮಾಹಿತಿ ಪಡೆಯುವ ಹಕ್ಕಿನ ಕಾರ್ಯರೂಪದ ವ್ಯವಸ್ಥೆಯನ್ನುರೂಪಿಸುವುದಕ್ಕೆ ಕೇಂದ್ರ ಮಾಹಿತಿ ಆಯೋಗದ ರಚನೆಗೆ ಮತ್ತು ರಾಜ್ಯ ಮಾಹಿತಿ ಆಯೋಗಗಳ ರಚನೆಗೆ ಮತ್ತು ಅದಕ್ಕೆ ಸಂಬಂಧಿಸಿದ ಅಥವಾ ಅದಕ್ಕೆ ಅನುಷಂಗಿಕವಾದ ವಿಷಯಗಳ ಬಗ್ಗೆ ಉಪಬಂಧ ಕಲ್ಪಿಸುವ ಅಧಿನಿಯಮ. ಭಾರತ ಸಂವಿಧಾನವು ಪ್ರಜಾಸತ್ತಾತ್ಮಕ ಗಣರಾಜ್ಯವನ್ನು ಸ್ಥಾಪಿಸಿರುವುದರಿಂದ; ಪ್ರಜಾಪ್ರಭುತ್ವದ ಕಾರ್ಯನಿರ್ವಹಣೆಗೆ ಹಾಗೂ ಭ್ರಷ್ಟಾಚಾರ ನಿಯಂತ್ರಣಕ್ಕೆ ಅತ್ಯಾವಶ್ಯವಾಗಿರುವ ಮತ್ತು


ಸರ್ಕಾರಗಳು ಹಾಗೂ ಅವುಗಳ ಅಂಗಸಂಸ್ಥೆಗಳು ಜನರಿಗೆ ಉತ್ತರದಾಯಿಯಾಗಿರುವಂತೆ ಮಾಡಲುಮಾಹಿತಿಯುಳ್ಳ ನಾಗರಿಕ ಸಮುದಾಯ ಮತ್ತು ಮಾಹಿತಿಯ ಪಾರದರ್ಶಕತೆಯು ಅತ್ಯಗತ್ಯವಾಗಿರುವುದರಿಂದ ಸದ್ಯದ ವಾಸ್ತವಿಕ ಪದ್ಧತಿಯಲ್ಲಿ ಮಾಹಿತಿಯನ್ನು ಬಹಿರಂಗಪಡಿಸುವುದರಿಂದ, ಸರ್ಕಾರಗಳ ದಕ್ಷ ಕಾರ್ಯನಿರ್ವಹಣೆ, ಪರಿಮಿತ ವಿತ್ತೀಯ ಸಂಪನ್ಮೂಲಗಳನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಳ್ಳುವುದು ಮತ್ತು ಸೂಕ್ಷ್ಮಮಾಹಿತಿಯ ಗೌಪ್ಯತೆಯ ಸಂರಕ್ಷಣೆ ಒಳಗೊಂಡಂತೆ ಇತರ ಸಾರ್ವಜನಿಕ ಹಿತಾಸಕ್ತಿಗಳೊಂದಿಗೆ ವಿರೋಧ ಉಂಟಾಗುವ ಸಾಧ್ಯತೆ ಇರುವುದರಿಂದ;

ಪ್ರಜಾಸತ್ತಾತ್ಮಕ ಆದರ್ಶದ ಸಾರ್ವಭೌಮತೆಯನ್ನು ಸಂರಕ್ಷಿಸುವುದರ ಜೊತೆಗೆ ಪರಸ್ಪರ ವಿರೋಧವುಳ್ಳ ಹಿತಾಸಕ್ತಿಗಳ ನಡುವೆ ಹೊಂದಾಣಿಕೆ ಮೂಡಿಸುವುದು ಅವಶ್ಯವಾಗಿರುವುದರಿಂದ

ಮಾಹಿತಿಯನ್ನು ಪಡೆಯಲಿಚ್ಛಿಸುವ ನಾಗರಿಕರಿಗೆ ಕೆಲವು ಮಾಹಿತಿಯನ್ನು ಒದಗಿಸುವುದಕ್ಕೆ ಉಪಬಂಧ ಕಲ್ಪಿಸುವುದು ಈಗ ವಿಹಿತವಾಗಿರುವುದರಿಂದ;



ಮಾಹಿತಿ ಹಕ್ಕು ಪುಸ್ತಕವನ್ನು ಡೌನ್ಲೋಡ್ ಮಾಡಲು ಹೋಗಿ ಕೆಳಕಾಣಿಸಿದ ಲಿಂಕ್ 

ಡೌನ್‌ಲೋಡ್ ಮಾಡಿ (246.69 KB)

0/Post a Comment/Comments

Stay Conneted

WhatsApp Group Join Now
Telegram Group Join Now
Instagram Group Join Now
WhatsApp Group Join Now
Telegram Group Join Now
Instagram Group Join Now